ಉತ್ತರಪ್ರದೇಶದ ಮಾಫಿಯಾ ಡಾನ್ ಅತೀಕ್ ಅಹ್ಮದ್ ಪುತ್ರ ಎಸ್‌ಟಿಎಫ್ ಎನ್‌ಕೌಂಟರ್‌ ನಲ್ಲಿ ಬಲಿ

ಝಾನ್ಸಿ: ಉತ್ತರ ಪ್ರದೇಶದ ರಾಜಕಾರಣಿಯಾಗಿ ಪರಿವರ್ತಿತ ಮಾಫಿಯಾ ಡಾನ್ ಅತೀಕ್ ಅಹ್ಮದ್ ಪುತ್ರ ಅಸದ್ ಮತ್ತು ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಗುಲಾಮ್ ಎಂಬಾತನು ಝಾನ್ಸಿಯಲ್ಲಿ ಉತ್ತರಪ್ರದೇಶ ಎಸ್‌ಟಿಎಫ್ ತಂಡದೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಬಲಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. ಪ್ರಯಾಗ್ ರಾಜ್ ನಲ್ಲಿ ನಡೆದ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗಳ ಮೇಲೆ ತಲಾ ಐದು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಝಾನ್ಸಿಯಲ್ಲಿ ಡಿವೈಎಸ್ಪಿ ನಾವೇಂದು ಮತ್ತು ಡಿವೈಎಸ್ಪಿ ವಿಮಲ್ […]