Tag: #atm

  • ಮಣಿಪಾಲ: ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ  7ನೇ  ಎಟಿಎಂ ಶಾಖೆ ಉದ್ಘಾಟನೆ

    ಮಣಿಪಾಲ: ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ 7ನೇ ಎಟಿಎಂ ಶಾಖೆ ಉದ್ಘಾಟನೆ

    ಮಣಿಪಾಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಮಣಿಪಾಲ ಬ್ಯಾಂಕಿನ ನೂತನ ಎಟಿಎಂ ಶಾಖೆ ಭಾನುವಾರದಂದು ಮಣಿಪಾಲದ ಕಮರ್ಷಿಯಲ್ ಕಾಂಪ್ಲೆಕ್ಸ್ ನ ನೆಲ ಅಂತಸ್ತಿನಲ್ಲಿ ಉದ್ಘಾಟನೆಗೊಂಡಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ಎಟಿಎಂ ಅನ್ನು ಉದ್ಘಾಟಿಸಿ ಮಾತನಾಡಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಆಸ್ತಿಯೆಂದರೆ ಅದು ನವೋದಯ ಸ್ವ-ಸಹಾಯ ಸಂಘದ ಮಹಿಳೆಯರು. ಎಸ್.ಸಿ.ಡಿ.ಸಿ.ಸಿಯು ಎಲ್ಲಾ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಗಿಂತ ಹೆಚ್ಚು ಬಡ್ಡಿಯನ್ನು (8%) ಠೇವಣಿದಾರರಿಗೆ…

  • ದೇಶದಲ್ಲಿ ಎಟಿಎಂಗಳ ಸಂಖ್ಯೆ ಇಳಿಕೆ

    ದೇಶದಲ್ಲಿ ಎಟಿಎಂಗಳ ಸಂಖ್ಯೆ ಇಳಿಕೆ

    ದೇಶದಲ್ಲಿ ಎಟಿಎಂಗಳ ಸಂಖ್ಯೆ 2017ರ ಡಿಸೆಂಬರ್‌ನಿಂದ 2018ರ ಸೆಪ್ಟೆಂಬರ್‌ ಅವಧಿಯಲ್ಲಿ 2.07 ಲಕ್ಷದಿಂದ 2.05ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಆರ್‌ಬಿಐ ಮಾಹಿತಿ ನೀಡಿದೆ. ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳು ಶಾಖೆಗಳನ್ನು ಮೇಲ್ದರ್ಜೆಗೇರಿಸುತ್ತಿವೆ. ಇದರ ಜತೆಗೆ ಪಾಯಿಂಟ್‌ ಆಫ್‌ ಸೇಲ್‌, ಯುಪಿಐನಂತಹ ಡಿಜಿಟಲ್ ಪಾವತಿ ವ್ಯವಸ್ಥೆಗಳ ಬಳಕೆ ಹೆಚ್ಚಾಗುತ್ತಿದೆ. ಹೀಗಾಗಿ ಎಟಿಎಂಗಳ ಸಂಖ್ಯೆ ತಗ್ಗಿಸಲಾಗುತ್ತಿದೆ ಎಂದು 2017–18ರ ಬ್ಯಾಂಕಿಂಗ್‌ ಪ್ರಗತಿ ವಲಯವು ವರದಿಯನ್ನು ನೀಡಿದೆ. ಆದರೆ ನಿರ್ವಹಣಾ ವೆಚ್ಚದಲ್ಲಿ ಭಾರಿ ಏರಿಕೆ, ಹೊಸ ನೋಟು ಮಷಿನ್‌ಗಳಿಗೆ ತಗಲುವ ಹೆಚ್ಚುವರಿ ಹೊರೆಯನ್ನು ಬ್ಯಾಂಕ್‌ಗಳು…