ಸ್ವಚ್ಛತಾ ಕಾರ್ಯಕರ್ತರಿಂದ ಉಡುಪಿಗೆ ರಾಷ್ಟ್ರಮಟ್ಟದ ಗರಿಮೆ: ಡಾ.ನವೀನ್ ಭಟ್      

ಉಡುಪಿ, ಫೆ.10: ಉಡುಪಿ ಜಿಲ್ಲೆಯು ಸ್ವಚ್ಛತೆಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸ್ವಚ್ಛತಾ ಕಾರ್ಯಕರ್ತರ ಶ್ರಮದಿಂದ ಸಾಧ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಹೇಳಿದರು. ಅವರು ಇಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಸ್ವಚ್ಛ ಭಾರತ ಮಿಷನ್ (ಗ್ರಾಮೀಣ), ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ, ಸ್ವಚ್ಛತಾ ಕಾರ್ಯಕರ್ತರ ಕ್ರೀಡಾಕೂಟ ಸ್ವಚ್ಛ ಸಂಭ್ರಮ 2022  ಕಾರ್ಯಕ್ರಮ ಉದ್ಘಾಟಿಸಿ […]