ಅತ್ತೂರು ಸಂತ ಲಾರೆನ್ಸ್ ಮೈನರ್ ಬೆಸಿಲಿಕಾ ವಾರ್ಷಿಕೋತ್ಸವ ಸಂಪನ್ನ
ಕಾರ್ಕಳ: ಐದು ದಿನಗಳ ಕಾಲ ನಡೆದ ಸಂತ ಲಾರೆನ್ಸ್ ಮೈನರ್ ಬೆಸಿಲಿಕಾ ಅತ್ತೂರಿನ ವಾರ್ಷಿಕ ಹಬ್ಬವು ಜನವರಿ 26 ಗುರುವಾರದಂದು ಅದ್ಧೂರಿಯಾಗಿ ಸಂಪನ್ನಗೊಂಡಿತು. ಬೆಂಗಳೂರಿನ ಆರ್ಚ್‌ಡಯಾಸಿಸ್‌ನ ಆರ್ಚ್‌ಬಿಷಪ್ ಡಾ.ಬರ್ನಾಡ್ ಮೊರಾಸ್ ಅವರು ಅಂತಿಮ ದಿನದ ಹಬ್ಬದ ಆಚರಣೆಗಳ ನೇತೃತ್ವ ವಹಿಸಿದ್ದರು. ಸತ್ಯ ಮತ್ತು ಪ್ರಾಮಾಣಿಕತೆ ಶಾಶ್ವತ ಸದ್ಗುಣಗಳು. ಇವುಗಳಿಂದ ನವ ಸಮಾಜ ನಿರ್ಮಾಣ ಸಾಧ್ಯ. ಕೌಟುಂಬಿಕ ಜೀವನದಲ್ಲೂ ನಮಗೆ ಇದು ಬೇಕು. ನಾವು ಶಾಂತಿ ಮತ್ತು ಪ್ರೀತಿಯಿಂದ ಬದುಕಿದಾಗ, ನಾವು ದೇವರನ್ನು ಸಾಕ್ಷಾತ್ಕರಿಸಬಹುದು ಎಂದು ಅವರು ಧರ್ಮಬೋಧನೆ […]