ಜೈಲಿನಲ್ಲಿರುವ ಜಿ.ಪಂ ಸದಸ್ಯನನ್ನು ನೆನೆದ ಸಂಸದೆ!: ಆಕ್ರೋಶ: ಆಡಿಯೋ ವೈರಲ್

ಕುಂದಾಪುರ: ಭಾನುವಾರ  ಕೋಟದಲ್ಲಿ  ನಡೆದ ಉದ್ಯೋಗಮೇಳ  ಕಾರ್ಯಕ್ರಮದಲ್ಲಿ ಮಾರ್ಗಸೂಚಿ ಪ್ರಕಾರ ಭರವಸೆ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಜಿ.ಪಂ, ತಾ.ಪಂ ಸದಸ್ಯರನ್ನು ಆಹ್ವಾನಿಸಲಾಗಿದ್ದು, ಆಮಂತ್ರಣ ಪತ್ರಿಕೆಯಲ್ಲೂ ಹೆಸರುಗಳನ್ನು ಮುದ್ರಿಸಲಾಗಿತ್ತು. ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಉದ್ಘಾಟನಾ ಭಾಷಣದ ಆರಂಭದಲ್ಲಿ ವೇದಿಕೆಯಲ್ಲಿರುವ ಜನಪ್ರತಿನಿಧಿಗಳ ಹೆಸರು ಹೇಳುತ್ತಾ ಕೋಟ ಅವಳಿ ಕೊಲೆ ಪ್ರಕರಣ ಆರೋಪದಲ್ಲಿ ಜೈಲು ಪಾಲಾಗಿರುವ ಕೋಟ ಜಿ.ಪಂ ಸದಸ್ಯ ರಾಘವೇಂದ್ರ ಬಾರಿಕೆರೆ ಹೆಸರನ್ನು ಪ್ರಸ್ತಾಪಿಸಿದರು. ಇದೀಗ ಸಂಸದೆ ಶೋಭಾ ಮಾತನಾಡಿರುವ ಆಡಿಯೋ […]