ಆಗಸ್ಟ್​ನಲ್ಲಿ ಎರಡನೇ ಆವೃತ್ತಿ ಆರಂಭ…ಮಹಾರಾಜ ಟ್ರೋಫಿಗೆ ಸೇರಿದ ಶಿವಮೊಗ್ಗ, ಮಂಗಳೂರು ತಂಡ

ಬೆಂಗಳೂರು: ಆಗಸ್ಟ್ 14 ರಿಂದ ಆಗಸ್ಟ್ 30, 2023ರ ವರೆಗೆ ನಡೆಯಲಿರುವ ಪಂದ್ಯಾವಳಿಯಲ್ಲಿ ಕಳೆದ ವರ್ಷದ ಚಾಂಪಿಯನ್ ಗುಲ್ಬರ್ಗ ಮಿಸ್ಟಿಕ್ಸ್, ಹುಬ್ಬಳ್ಳಿ ಟೈಗರ್ಸ್, ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರು ವಾರಿಯರ್ಸ್ ಮತ್ತು ಮಂಗಳೂರು ಹಾಗೂ ಶಿವಮೊಗ್ಗದ ಈ ವರ್ಷ ಸೇರಿಕೊಂಡ ಎರಡು ಹೊಸ ತಂಡಗಳಾಗಿವೆ. ಎಲ್ಲಾ 33 ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಮಹಾರಾಜ ಟ್ರೋಫಿ ಕೆಎಸ್​​ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ- KSCA) ಟಿ20 ಎರಡನೇ ಆವೃತ್ತಿಯೊಂದಿಗೆ ಈ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ […]