Tag: #august #teachers #application #lastday
-
ಆಗಸ್ಟ್ 5 ಶಿಕ್ಷಕರ ಅರ್ಹತಾ ಪರೀಕ್ಷೆ ಅರ್ಜಿ ಸಲ್ಲಿಕೆಗೆ ಕಡೆಯ ದಿನ: ಅಧಿಸೂಚನೆ ಪ್ರಕಟ
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 8ನೇ ತರಗತಿಗಳಿಗೆ ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಈ ಪರೀಕ್ಷೆಯ ಅರ್ಹತೆಯನ್ನು ನಿಗದಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ನಡೆಯುವ ಈ ಕೆಎಆರ್ಟಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 5 ಕಡೆಯ ದಿನಾಂಕವಾಗಿದೆ. ಈ ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ. ಶಿಕ್ಷಕರ ಹುದ್ದೆಗಾಗಿ ಶಿಕ್ಷಣ ಇಲಾಖೆಯಿಂದ ನಡೆಸಲಾಗುವ ಕೆಎಆರ್ಟಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಕರ…