ಮಂಗಳೂರು ಸ್ಪೋಟ ಪ್ರಕರಣ: ದೇಶದ್ರೋಹ ಕಾಯ್ದೆಯಡಿ ತಲೆಮರೆಸಿಕೊಂಡಿದ್ದ ಮೊಹಮ್ಮದ್ ಶಾರೀಫ್ ಮನೆ ಮೇಲೆ ತನಿಖಾ ತಂಡ ದಾಳಿ
ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಶನಿವಾರದಂದು ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಫೋಟದ ಬಳಿಕ ನಡೆದ ತನಿಖೆಯಲ್ಲಿ ಇದು ಉದ್ದೇಶಪೂರ್ವಕವಾಗಿ ಮಾಡಲಾದ ಭಯೋತ್ಪಾದಕ ಕೃತ್ಯ ಎಂದು ಪೋಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಕೆ ನೀಡಿದ್ದರು. ಇದೀಗ ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಆಟೋರಿಕ್ಷಾ ಪ್ರಯಾಣಿಕ ಮೊಹಮ್ಮದ್ ಶಾರಿಕ್ ಎಂದು ಬಹಿರಂಗವಾಗಿದೆ. ಆರೋಪಿಯ ವಿರುದ್ಧ ಈ ಹಿಂದೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಯೋತ್ಪಾದನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ. ಈತ ಗೋಡೆ ಮೇಲೆ ಬೆದರಿಕೆ ಹಾಕುವ ಬರಗಳನ್ನು ಬರೆದಿದ್ದ. ಈತನ […]
ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ನಿಗೂಢ ಸ್ಫೋಟ; ಭಯೋತ್ಪಾದಕ ಕೃತ್ಯವೆಂದ ಪೊಲೀಸ್ ಮಹಾನಿರ್ದೇಶಕ
ಮಂಗಳೂರು: ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾ ಸ್ಫೋಟಗೊಂಡ ಒಂದು ದಿನದ ನಂತರ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಭಾನುವಾರ ‘ನಿಗೂಢ ಸ್ಫೋಟ’ ಭಯೋತ್ಪಾದಕ ಕೃತ್ಯವಾಗಿದ್ದು, ಘಟನೆಯ ಕುರಿತು “ಆಳವಾದ ತನಿಖೆ” ನಡೆಯುತ್ತಿದೆ ಎಂದು ಹೇಳಿದ್ದಾರೆ. ಅದು ಈಗ ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ ಆದರೆ ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಮಾಡಿದ ಭಯೋತ್ಪಾದಕ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಡಿಜಿಪಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಶನಿವಾರ ಚಲಿಸುತ್ತಿದ್ದ ಆಟೋರಿಕ್ಷಾ ಸ್ಫೋಟಗೊಂಡಿದ್ದು, ಬೆಂಕಿ […]