ಕಾಪು: ಮಹಾಯಾಗದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಉಡುಪಿ : ರಾಜ್ಯದ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಉಡುಪಿ ಜಿಲ್ಲೆಯ ಕಾಪು ತಾಲೂಕು ಎಲ್ಲೂರು ಸೀಮೆಯ ಕುತ್ಯಾರು ವಿದ್ಯಾದಾಯಿನಿ ಶಾಲಾ ಪ್ರಾಂಗಣದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿದ್ದ, ಸಹಸ್ರಮಾನ ನವಕುಂಡ ಶ್ರೀ ಮಹಾಗಣಪತಿ ಅಥರ್ವ ಶೀರ್ಷ ಮಹಾಯಾಗ- ಮಹಾ ಅನ್ನ ಸಂತರ್ಪಣೆ, ಸನಾತನ ಧರ್ಮಸಂಸತ್ತು- ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಇಂದು ಭಾಗವಹಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ನಾಡಿನ ಜನರ ಕಷ್ಟ ಕಾರ್ಪಣ್ಯ , ಪ್ರಕೃತಿ ವಿಕೋಪ ನಿವಾರಣೆ, ಮಳೆ ಬೆಳೆ ತನ್ಮೂಲಕ ಲೋಕ ಸುಭಿಕ್ಷೆಯ ಆಶಯದೊಂದಿಗೆ ನಡೆಯುತ್ತಿರುವ […]