ಪ.ಜಾತಿ ಮತ್ತು ಪ. ಪಂಗಡದ ಬಗ್ಗೆ ಕಾಂಗ್ರೆಸ್ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದೆ: ಬಿ ಶ್ರೀರಾಮುಲು

ಬಳ್ಳಾರಿ: ಹಲವು ದಶಕಗಳ ಕಾಲ ಆಳ್ವಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡಗಳ ಬಗ್ಗೆ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದ್ದರು. ಈ ಸಮುದಾಯಗಳ ಕುರಿತು ಶಕುನಿ ವಾತ್ಸಲ್ಯವನ್ನು ಪ್ರದರ್ಶನ ಮಾಡಿದ್ದರು ಎಂದು ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟೀಕಿಸಿದ್ದಾರೆ. ಬಳ್ಳಾರಿಯಲ್ಲಿ ನ 20ರಂದು ಬಿಜೆಪಿ ಎಸ್‍.ಟಿ. ಮೋರ್ಚಾ ನವಶಕ್ತಿ ಸಮಾವೇಶ ನಡೆಯುವ ಸ್ಥಳವನ್ನು ಪರಿಶೀಲಿಸಿದ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಮುಖ್ಯಮಂತ್ರಿ ಬಸವರಾಜ […]