ಪ.ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕಿನ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ (ನವೀನ ವಿದ್ಯಾರ್ಥಿಗಳು ಹಾಗೂ ಕಳೆದ ಸಾಲಿನಲ್ಲಿ ಅರ್ಜಿ ಹಾಕದೇ ಇದ್ದಲ್ಲಿ ಇರುವ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಂಬಂಧಿಸಿದ ಶಾಲೆಗಳ ಮುಖ್ಯಸ್ಥರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‍ಸೈಟ್ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ದಾಖಲಿಸಬೇಕು. 1 ರಿಂದ 8 ನೇ ತರಗತಿ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. […]