Tag: #backwater #shivamogga #siganddoru #launch
-
ಸಿಂಗದೂರು ಲಾಂಚ್ ನಲ್ಲಿ ಜೂನ್.14ರಿಂದ ವಾಹನ ಸಾಗಣೆ ಸ್ಥಗಿತ
ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ದಿನೇ ದಿನೇ ಇಳಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಗಂದೂರು ಲಾಂಚ್ ನಲ್ಲಿ ಜೂನ್.14ರಿಂದ ಕಾರು, ಬಸ್ ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಲ್ಲಿಸಲಾಗುತ್ತಿದೆ.. ವಾಹನಗಳನ್ನು ಲಾಂಚ್ ಮೂಲಕ ಕೊಂಡೊಯ್ಯಲು, ಇಳಿಸಿದ ಬಳಿಕ ತೆರಳಲು ಕೆಸರಿನಲ್ಲಿ ಸಿಲುಕುವ ಸಾಧ್ಯತೆ ಇದೆ. ಹೀಗಾಗಿ ಜನರನ್ನು ಮಾತ್ರ ಲಾಂಚ್ ನಲ್ಲಿ ಶರಾವತಿ ಹಿನ್ನೀರಿನಲ್ಲಿ ಕರೆದೊಯ್ಯಲು ಅವಕಾಶ ನೀಡಲಾಗುತ್ತಿದೆ ಎಂದರು. . ವಾಹನಗಳನ್ನು ಲಾಂಚ್ ಮೂಲಕ ಕೊಂಡೊಯ್ಯಲು, ಇಳಿಸಿದ ಬಳಿಕ ತೆರಳಲು ಕೆಸರಿನಲ್ಲಿ…