ಕಾರ್ಕಳ: ಜ.26 ರಂದು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 11ನೇ ಶಾಖೆ ಉದ್ಘಾಟನೆ
ಉಡುಪಿ: ರಾಷ್ಟ್ರೀಕೃತ ಬ್ಯಾಂಕ್ ಗಳಂತೆಯೆ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಿರುವ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 11ನೇ ಸಂಪೂರ್ಣ ಹವಾನಿಯಂತ್ರಿತ ನೂತನ ಶಾಖೆಯು ಜ.26 ರಂದು ಕಾರ್ಕಳದ ಅನಂತಶಯನ ರಸ್ತೆಯ ವಿಕಾಸ ಟವರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ನೂತನ ಶಾಖೆಯನ್ನು ಜ.26 ರಂದು ಸಂಜೆ 4 ಗಂಟೆಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಮೂಡುಬಿದ್ರೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. […]