ಉದ್ಯಾವರ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್: ರಾಯ್ ರಾಕರ್ಸ್ ತಂಡ ಚಾಂಪಿಯನ್, ಮತ್ಸ್ಯರಾಜ್ ತಂಡ ರನ್ನರ್ ಅಪ್
ಉದ್ಯಾವರ: ಮಾ.10 ರಂದು ಜೇಶ್ಮಾ ಬ್ಯಾಡ್ಮಿಂಟನ್ ಅಕಾಡೆಮಿ ಉದ್ಯಾವರ ಇಲ್ಲಿ ನಡೆದ ಉದ್ಯಾವರ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಕಾರ್ಯಕ್ರಮವನ್ನು ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು. ಪಂದ್ಯದಲ್ಲಿ ಆಲ್ವಿನ್ ಪಿಂಟೋ ನೇತೃತ್ವದ ರಾಯ್ ರಾಕರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿತು. ಅಭಿಶೇಕ್ ಕೋಟ್ಯಾನ್ ನೇತೃತ್ವದ ಮತ್ಸ್ಯರಾಜ್ ತಂಡ ರನ್ನರ್ ಅಪ್ ಸ್ಥಾನ ಪಡೆದುಕೊಂಡಿತು.
Asian Team Championship 2024: ಮಾಜಿ ಚಾಂಪಿಯನ್ ಜಪಾನ್ ಅನ್ನು ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತೀಯ ಮಹಿಳಾ ಶಟ್ಲರ್‌ಗಳು
ಶನಿವಾರ ನಡೆದ ರೋಚಕ ಸೆಮಿಫೈನಲ್‌ನಲ್ಲಿ ಎರಡು ಬಾರಿಯ ಮಾಜಿ ಚಾಂಪಿಯನ್ ಜಪಾನ್‌ನನ್ನು 3-2 ಗೋಲುಗಳಿಂದ ಸೋಲಿಸಿದ ನಂತರ ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಮೊದಲ ಫೈನಲ್‌ಗೆ ಮುನ್ನಡೆಯುತ್ತಿರುವ ಭಾರತೀಯ ಮಹಿಳಾ ಶಟ್ಲರ್‌ಗಳು ದಾಖಲೆ ನಿರ್ಮಿಸಿದ್ದಾರೆ. ವಿಶ್ವದ ನಂ. 23 ಜೋಡಿ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್, ವಿಶ್ವದ ನಂ. 53 ಅಶ್ಮಿತಾ ಚಲಿಹಾ ಮತ್ತು 17 ವರ್ಷದ ಅನ್ಮೋಲ್ ಖಾರ್ಬ್ ಮೊದಲ ಡಬಲ್ಸ್ ಮತ್ತು ಎರಡನೇ ಮತ್ತು ಸಿಂಗಲ್ಸ್‌ನಲ್ಲಿ ಭಾರತವನ್ನು ಫೈನಲ್ ಪಂದ್ಯಕ್ಕೆ ಕರೆದೊಯ್ಯಲು […]
ಸಾಧಿಸುವ ಛಲವೊಂದಿದ್ದರೆ ವಯಸ್ಸು ಅಡ್ಡಿಯಾಗಲಾರದು ಎಂದು ಜಗತ್ತಿದೆ ಸಾರಿದ ರೋಹನ್ ಬೋಪಣ್ಣ: ಗ್ರ್ಯಾಂಡ್ ಸ್ಲಾಮ್ ಗೆದ್ದ ಅತ್ಯಂತ ಹಿರಿಯ ವ್ಯಕ್ತಿ ಹೆಗ್ಗಳಿಕೆ
ಮೆಲ್ಬರ್ನ್: ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ 2024 ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದ ನಂತರ ಭಾರತದ ರೋಹನ್ ಬೋಪಣ್ಣ ಗ್ರ್ಯಾಂಡ್ ಸ್ಲಾಮ್ ಗೆದ್ದ ಅತ್ಯಂತ ಹಿರಿಯ ವ್ಯಕ್ತಿ ಎನಿಸಿಕೊಂಡಿದ್ದು, ಸಾಧನೆಗೆ ವಯಸ್ಸು ಅಡ್ಡಿಯಾಗಲಾರದು ಎನ್ನುವುದನ್ನು ಪ್ರಮಾಣೀಕರಿಸಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ 44 ನೇ ವರ್ಷಕ್ಕೆ ಕಾಲಿಡಲಿರುವ ಬೋಪಣ್ಣ, ಶನಿವಾರ ಮೆಲ್ಬೋರ್ನ್‌ನಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಪುರುಷರ ಡಬಲ್ಸ್ ಇತಿಹಾಸದಲ್ಲಿ ಅತ್ಯಂತ ಹಿರಿಯ ನಂಬರ್ ಒನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಡ್ ಲೇವರ್ ಅರೆನಾದಲ್ಲಿ ಶ್ರೇಯಾಂಕ […]