2023 ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್

ಥಾಯ್ಲೆಂಡ್​​ ರಾಜಧಾನಿ ಹುವಾಮಾರ್ಕ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಮಲೇಷ್ಯಾ ಎದುರಾಳಿಯನ್ನು 21-19, 21-11 ಸೆಟ್‌ಗಳಿಂದ ಸೋಲಿಸಿದರು. ಶನಿವಾರ ಚೀನಾದ ಲು ಗುವಾಂಗ್ ಜು ಮತ್ತು ಥಾಯ್ಲೆಂಡ್‌ನ ಕುನ್ಲವುಟ್ ವಿಟಿಡ್ಸರ್ನ್ ಎದುರಾಗುತ್ತಿದ್ದು, ಇದರಲ್ಲಿ ಗೆದ್ದವರ ಜೊತೆ ಲಕ್ಷ್ಯ ಸೇನ್​ ಆಡಲಿದ್ದಾರೆ. ಲಕ್ಷ್ಯ ಸೇನ್ ಲಿಯಾಂಗ್ ಜುನ್ ಹಾವೊ ವಿರುದ್ಧ ತೀವ್ರ ಪೈಪೋಟಿಯನ್ನು ಎದುರಿಸಿದರು. 10-10ರ ಸಮಬಲದಲ್ಲಿ ಇಬ್ಬರ ಹೋರಾಟ ಮುಂದುವರೆದಿತ್ತು. ನಂತರ ಲಿಯಾಂಗ್ ಜುನ್ ಹಾವೊ ಆರು ಅಂಕಗಳ ಮುನ್ನಡೆ ಪಡೆದುಕೊಂಡರು. ಆದರೆ, ಮುನ್ನಡೆಯನ್ನು ಸೇನ್​ಹೆಚ್ಚುಹೊತ್ತು ಬಿಟ್ಟುಕೊಡದೇ […]

2023 ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್

ಬ್ಯಾಂಕಾಕ್ (ಥಾಯ್ಲೆಂಡ್):  ಥಾಯ್ಲೆಂಡ್​​ ರಾಜಧಾನಿ ಹುವಾಮಾರ್ಕ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಮಲೇಷ್ಯಾ ಎದುರಾಳಿಯನ್ನು 21-19, 21-11 ಸೆಟ್‌ಗಳಿಂದ ಸೋಲಿಸಿದರು. ಶನಿವಾರ ಚೀನಾದ ಲು ಗುವಾಂಗ್ ಜು ಮತ್ತು ಥಾಯ್ಲೆಂಡ್‌ನ ಕುನ್ಲವುಟ್ ವಿಟಿಡ್ಸರ್ನ್ ಎದುರಾಗುತ್ತಿದ್ದು, ಇದರಲ್ಲಿ ಗೆದ್ದವರ ಜೊತೆ ಲಕ್ಷ್ಯ ಸೇನ್​ ಆಡಲಿದ್ದಾರೆ. ಲಕ್ಷ್ಯ ಸೇನ್ ಲಿಯಾಂಗ್ ಜುನ್ ಹಾವೊ ವಿರುದ್ಧ ತೀವ್ರ ಪೈಪೋಟಿಯನ್ನು ಎದುರಿಸಿದರು. 10-10ರ ಸಮಬಲದಲ್ಲಿ ಇಬ್ಬರ ಹೋರಾಟ ಮುಂದುವರೆದಿತ್ತು. ನಂತರ ಲಿಯಾಂಗ್ ಜುನ್ ಹಾವೊ ಆರು ಅಂಕಗಳ ಮುನ್ನಡೆ ಪಡೆದುಕೊಂಡರು. ಆದರೆ, ಮುನ್ನಡೆಯನ್ನು […]