ಬಹರೇನ್ ಬಿಲ್ಲವಾಸ್ ಸಂಘಟನೆ: ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್’ಲ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅನಿವಾಸಿ ಬಿಲ್ಲವರ ಸಂಘಟನೆಯಾದ ಗುರು ಸೇವೆ ಸಮಿತಿ ಬಹರೇನ್ ಬಿಲ್ಲವಾಸ್ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಫೆ.20 ರಂದು ಬಹರೇನ್ ಬಿಲ್ಲವಾಸ್ ಅಧ್ಯಕ್ಷರಾದ ಶ್ರೀ ಸುರೇಂದ್ರ ಉದ್ಯಾವರ ಅವರ ನೇತೃತ್ವದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ಕ್ಷೇತ್ರದಲ್ಲಿ ನಿರ್ಮಾಣ ಗೊಂಡಿರುವ ಶ್ರೀ ಗುರು ಸಾಯನ ಬೈದ್ಯರ ಗುರು ಪೀಠದ ಸಂಪೂರ್ಣ ವೆಚ್ಚವನ್ನು ಬಹರೇನ್ ಬಿಲ್ಲವಾಸ್ ವತಿಯಿಂದ ಸೇವಾ ರೂಪದಲ್ಲಿ ವಹಿಸಿಕೊಂಡಿದ್ದೂ, ಇದು ಪುನರುತ್ಥಾನವಾಗಿ ಬ್ರಹ್ಮಕಲಶೋತ್ಸವದ ಸುಸಂದರ್ಭದಲ್ಲಿದೆ.  ಈ ಸಂದರ್ಭದಲ್ಲಿ ಬಹರೇನ್ ಬಿಲ್ಲವಾಸ್ […]