ಫೆ. 22ರಿಂದ ಮಾರ್ಚ್ 1ರವರೆಗೆ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ
ಉಜಿರೆ: ಫೆ.22ರಿಂದ ಮಾರ್ಚ್ 1ರವರೆಗೆ ವೇಣೂರಿನಲ್ಲಿ ಭಗವಾನ್ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ, ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ.ಪದ್ಮಪ್ರಸಾದ ಅಜಿಲ ಹೇಳಿದರು. ಸೋಮವಾರ ವೇಣೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೈನರ ಸಂಪ್ರದಾಯದಂತೆ ಪ್ರತಿ 12ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಸಲಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷರಾಗಿರುವ ವೇಣೂರಿನ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ಮಹಾಮಸ್ತಕಾಭಿಷೇಕ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ 30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ […]
ಭಾರತೀಯ ಚಿತ್ರರಂಗದ ಮಹಿಳಾ ಸೂಪರ್ ಸ್ಟಾರ್ ಬಾಹುಬಲಿಯ ದೇವಸೇನೆಗೆ ಹುಟ್ಟುಹಬ್ಬದ ಸಂಭ್ರಮ
ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿ, ಮಹಿಳಾ ಸೂಪರ್ ಸ್ಟಾರ್ ಎಂದೇ ಕರೆಯಲ್ಪಡುವ ಬಾಹುಬಲಿಯ ದೇವಸೇನೆ ಪಾತ್ರಧಾರಿ ಅನುಷ್ಕಾ ಶೆಟ್ಟಿಗೆ ಇಂದು 41 ನೇ ಹುಟ್ಟುಹಬ್ಬದ ಸಂಭ್ರಮ. ಅತಿ ಹೆಚ್ಚು ಸಂಭಾವನೆ ಪಡೆಯುವ ದಕ್ಷಿಣ ಭಾರತದ ನಟಿಯರಲ್ಲಿ ಒಬ್ಬರಾಗಿರುವ ಅನುಷ್ಕಾ ಪ್ರತಿ ಚಲನಚಿತ್ರಕ್ಕೆ 2 ರಿಂದ 3 ಕೋಟಿ ರೂ ಸಂಭಾವನೆ ಪಡೆಯುತ್ತಾರೆ ಎನ್ನಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಿಪಾಡಿ ಗ್ರಾಮದ ತುಳುವ ಬಂಟ ಕುಟುಂಬದ ಪ್ರಫುಲ್ಲ ಶೆಟ್ಟಿ ಮತ್ತು ಎ.ಎನ್.ವಿಟ್ಟಲ್ ಶೆಟ್ಟಿಯವರ ಮೂರು ಮಕ್ಕಳಲ್ಲಿ […]
ಭಾರತೀಯ ಚಿತ್ರರಂಗದ ಬಾಹುಬಲಿ ಎಸ್.ಎಸ್.ರಾಜಮೌಳಿ ಜನ್ಮದಿನ: ನಿರ್ದೇಶನದ ‘ರಾಜ’ನಿಗಿದೆ ರಾಯಚೂರಿನ ನಂಟು!
ಭಾರತೀಯ ಚಿತ್ರರಂಗದ ಬಾಹುಬಲಿ ನಿರ್ದೇಶಕ ಎಸ್.ಎಸ್.ರಾಜಮೌಳಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕೊಡೂರಿ ಶ್ರೀಶೈಲ ಶ್ರೀ ರಾಜಮೌಳಿ 10 ಅಕ್ಟೋಬರ್ 1973 ರಲ್ಲಿ ಜನಿಸಿದರು. ಇವರು ಭಾರತದ ಅತಿಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕ. ಅವರ ಮೂರು ಚಲನಚಿತ್ರಗಳು, ಬಾಹುಬಲಿ: ದಿ ಬಿಗಿನಿಂಗ್ (2015), ಬಾಹುಬಲಿ 2: ದಿ ಕನ್‌ಕ್ಲೂಷನ್ (2017), ಮತ್ತು ಆರ್.ಆರ್.ಆರ್ (2022) ಇಲ್ಲಿಯವರೆಗೆ ಭಾರತದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರಗಳಲ್ಲಿ ಸೇರಿವೆ. ಅವರು ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, ನಾಲ್ಕು ದಕ್ಷಿಣ ಭಾರತೀಯ […]