ಸಂವಿಧಾನ ಇಲ್ಲದಿದ್ದರೆ ನಾವು ಬದುಕಲು ಸಾಧ್ಯವಿಲ್ಲ: ಮಾಂಕಾಳ ವೈದ್ಯ

ಬೈಂದೂರು: ಕ್ಷೇತ್ರದ ಜನರೊಂದಿಗೆ ಇರುವ ನಾಯಕರನ್ನು ಮತದಾರರು ಗೆಲ್ಲಿಸಬೇಕಾಗಿದೆ. ಸಂವಿಧಾನ ಬದಲಾಯಿಸಲು ಹೊರಟವರನ್ನು ವಿರೋಧಿಸಬೇಕಿದೆ. ಸಂವಿಧಾನವಿಲ್ಲದಿದ್ದರೆ ನಾವು ಬದುಕಲು ಸಾಧ್ಯವಿಲ್ಲ. ಸುಳ್ಳಿನ ಮೇಲೆ ಬಿಜೆಪಿ ರಾಜಕಾರಣ ಮಾಡುತ್ತಿದೆ. ದೇಶದಲ್ಲಿ ಬಡವರು, ಸಾಮಾನ್ಯರು ಬದುಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಪಂಚ ಗ್ಯಾರೆಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನಪರವಾಗಿದೆ ಎಂದು ರಾಜ್ಯ ಬಂದರು, ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ ಹೇಳಿದ್ದಾರೆ. ’ಜೈ ಬಾಪೂ, ಜೈ ಭೀಮ್, ಜೈ ಸಂವಿಧಾನ’ ಘೋಷಣೆಯೊಂದಿಗೆ ’ಗಾಂಧಿ ಭಾರತ’ ಕಾರ್ಯಕ್ರಮದ ಅಂಗವಾಗಿ […]