ಜು.3: ಗೋಹತ್ಯೆ ನೀಷೇಧಕ್ಕೆ ಆಗ್ರಹಿಸಿ ವಿಎಚ್‌ಪಿ, ಬಜರಂಗದಳದಿಂದ ಪ್ರತಿಭಟನೆ: ಸುನಿಲ್ ಕೆ.ಆರ್.

ಉಡುಪಿ, ಜೂ. 28: ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋ ಹತ್ಯೆಗೆ ಕಡಿವಾಣ ಹಾಕಬೇಕು. ಹಾಗೂ ಗೋ ಹತ್ಯೆ ನಿಷೇಧ ಕಾನೂನನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್‌ ಮತ್ತು ಬಜರಂಗದಳದ ವತಿಯಿಂದ ಜುಲೈ 3ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗಿವುದು ಎಂದು ಬಜರಂಗ ದಳದ ಪ್ರಾಂತ ಸಂಚಾಲಕ ಸುನಿಲ್‌ ಕೆ.ಆರ್. ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉಡುಪಿ ಸೇರಿದಂತೆ ಕರಾವಳಿಯಾದ್ಯಂತ ಗೋ ಕಳ್ಳರು ಪೊಲೀಸರ ಕಣ್ಣು ತಪ್ಪಿಸಿ ಹಿಂಸಾತ್ಮಕವಾಗಿ ಗೋಕಳ್ಳ […]