ಮಣಿಪಾಲ: ಡಿ.22 ರಂದು ಬೇಕ್ ಲೈನ್ ಕೇಕ್ ಶಾಪ್ ಉದ್ಘಾಟನೆ: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಫ್ರೆಶ್ ಕೇಕ್… ಸಂತೋಷ ಇಲ್ಲಿಂದಲೇ ಪ್ರಾರಂಭ…
ಮಣಿಪಾಲ: ಇಲ್ಲಿನ ಅನಂತ ನಗರದಲ್ಲಿರುವ ಉಡುಪಿ ಗ್ರೂಪ್ ಆಫ್ ಇನ್ಸ್ಟಿ ಟ್ಯೂಶನ್ಸ್ ನ ಬಳಿ ಇರುವ ಅವಂತಿ ಕಾರ್ನರಿನಲ್ಲಿ ಡಿ.22 ರಂದು ಹೊಸದಾದ ಕೇಕ್ ಶಾಪ್ ‘ಬೇಕ್ ಲೈನ್’ ಇದರ ಉದ್ಘಾಟನ ಸಮಾರಂಭವು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ನಿಮ್ಮ ಸಂತೋಷದ ಕ್ಷಣಗಳನ್ನು ಸಿಹಿಯೊಂದಿಗೆ ಆಚರಿಸಲು ಬೇಕ್ ಲೈನ್ ಫ್ರೆಶ್ ಕೇಕ್ ಹಾಗೂ ಕನ್ಫೆಕ್ಷನರಿಗಳನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದೆ. ಬೇಕ್ ಲೈನ್ ಶಾಖೆಗಳು ಕಟಪಾಡಿ, ತೆಂಕನಿಡಿಯೂರು, ಮುದರಂಗಡಿ, ಮೂಡುಬೆಳ್ಳೆ, ಕಾರ್ಕಳ, ಕೆಮ್ಮಣ್ಣು, ಶಿರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದೀಗ […]