ಬಳ್ಕೂರಿನ ಎಂಟನೆ ತರಗತಿ ಹುಡುಗ ನೇಣುಬಿಗಿದು ಆತ್ಮಹತ್ಯೆ

ಕುಂದಾಪುರ: ಎಂಟನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹದಿನಾಲ್ಕು ವರ್ಷ ಪ್ರಾಯದ ಬಾಲಕನೋರ್ವ ವಾಸವಾಗಿದ್ದ‌ ಮನೆಯ ಬಚ್ಚಲು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಳವಳಕಾರಿ ಘಟನೆ ಮಂಗಳವಾರ ಇಲ್ಲಿಗೆ ಸಮೀಪದ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರಿನಲ್ಲಿ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿದ್ದ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರಾದರೂ ಅಷ್ಟರಲ್ಲಾಗಲೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಬಳ್ಕೂರಿನ ನಿವಾಸಿ ಎಂಟನೇ ತರಗತಿ ವಿದ್ಯಾರ್ಥಿ ಚರಣ್(14) (ಹೆಸರು ಬದಲಿಸಲಾಗಿದೆ) ಎಂಬಾತನೇ ಸಾವನ್ನಪ್ಪಿದ ಬಾಲಕ. ಬಳ್ಕೂರಿನ ತನ್ನ ಚಿಕ್ಕಮ್ಮನ ಮನೆಯಲ್ಲಿ ಉಳಿದ ಮಕ್ಕಳೊಂದಿಗೆ […]