ಸ್ವಾತಂತ್ರ್ಯದ ಮುನ್ನಾ ದಿನ ಪಾಕಿಸ್ತಾನಕ್ಕೆ ಆಘಾತ: ಬಲೂಚಿಸ್ತಾನದಲ್ಲಿ ಚೀನಾ ಇಂಜಿನಿಯರ್‌ಗಳ ಬೆಂಗಾವಲು ವಾಹನದ ಮೇಲೆ ದಾಳಿ
ಬಲೀಚಿಸ್ತಾನ: ಆದಿತ್ಯವಾರದಂದು ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ಪಡೆಯ ಮೇಲೆ ಸಶಸ್ತ್ರ ಬಂಡುಕೋರರು ಭಾನುವಾರ ದಾಳಿ ನಡೆಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಪಾಕಿಸ್ತಾನದ ಭದ್ರತಾ ಪಡೆಗಳು ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಂದಿದ್ದಾರೆ. ಗ್ವಾದರ್‌ನ ಫಕೀರ್ ಸೇತುವೆಯ ಮೇಲೆ ಚೀನಾದ ನಿರ್ಮಾಣ ಕಂಪನಿಯಲ್ಲಿ ಕೆಲಸ ಮಾಡುವ ಇಂಜಿನಿಯರ್‌ಗಳ ಬೆಂಗಾವಲು ವಾಹನದ ಮೇಲಿನ ದಾಳಿಯಲ್ಲಿ ಇಬ್ಬರು ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಇತರ ಭಯೋತ್ಪಾದಕರು ಗಾಯಗೊಂಡ ಸ್ಥಿತಿಯಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಮತ್ತು […]