Tag: #bangalore #chita #bannerughatt #death

  • ಬನ್ನೇರುಘಟ್ಟದಲ್ಲಿ ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

    ಬನ್ನೇರುಘಟ್ಟದಲ್ಲಿ ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

    ಆನೇಕಲ್(ಬೆಂಗಳೂರು ಗ್ರಾಮಾಂತರ): ಫೆಲಿನ್‌ ಪ್ಯಾನ್ಲೂಕೋಪೇನಿಯಾ ವೈರಸ್‌ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ 3ರಿಂದ 10 ತಿಂಗಳ ವಯೋಮಾನದ ಏಳು ಚಿರತೆ ಮರಿಗಳು ಮೃತಪಟ್ಟಿವೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದ್ದಾರೆ. ಫೆಲಿನ್‌ ಪ್ಯಾನ್ಲೂಕೋಪೇನಿಯಾ ಎಂಬ ವೈರಸ್‌ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ 7 ಚಿರತೆ ಮರಿಗಳು ಮೃತಪಟ್ಟಿವೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದ್ದಾರೆ. ಆಗಸ್ಟ್‌ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದು ಬೆಕ್ಕುಗಳಲ್ಲಿ ಕಾಣಿಸಿಕೊಳ್ಳುವ ಮಾರಕ ರೋಗವಾಗಿದೆ.…