ವಿಶ್ವ ಕಾಫಿ ಮೂರು ದಿನಗಳ ಸಮಾವೇಶಕ್ಕೆ ತೆರೆ

ಬೆಂಗಳೂರ :ಭಾರತೀಯ ಕಾಫಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಕೆ ಜಿ ಜಗದೀಶ್​ ಕಳೆದ ಮೂರು ದಿನಗಳಿಂದ ನಗರದ ಅರಮನೆ ಮೈದಾನದಲ್ಲಿ ನಡೆದ “ವಿಶ್ವ ಕಾಫಿ ಸಮಾವೇಶ” ಗುರುವಾರ ತೆರೆ ಕಂಡಿತು. ವಿಶ್ವ ಮಾರುಕಟ್ಟೆಯಲ್ಲಿ ಭಾರತೀಯ ಕಾಫಿಗೆ ಅತಿ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತದೆ ಎಂದು ಭಾರತೀಯ ಕಾಫಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಜಿ ಜಗದೀಶ್​ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಭಾರತೀಯ ರೊಬಾಸ್ಟಾ ಕಾಫಿ ಅತಿ ವೇಗವಾಗಿ ಮಾರುಕಟ್ಟೆ ವಿಸ್ತರಿಸಿಕೊಳ್ಳುತ್ತಿದೆ ಎಂದು ಭಾರತೀಯ ಕಾಫಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ […]