ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ದಾಖಲೆಯ ಎಂಟ್ರಿ: ಪರಿಷ್ಕರಣೆಗೆ ನಾಳೆಯಿಂದ ಅವಕಾಶ

ಬೆಂಗಳೂರು : ನಾನಾ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ರಾಜ್ಯದಲ್ಲಿ ಈಗಾಗಲೇ ಕರ್ನಾಟಕ ಸಾಮಾನ್ಯ ಪರೀಕ್ಷೆ (ಸಿಇಟಿ) ಬರೆದಿರುವ ವಿದ್ಯಾರ್ಥಿಗಳಿಗೆ ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಭರ್ತಿ ಮಾಡಿಕೊಳ್ಳಲು ನೀಡಿದ್ದ ಅವಕಾಶ ಮುಕ್ತಾಯವಾಗಿದೆ.ವಿವಿಧ ರೀತಿಯ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ದಾಖಲೆಯ ಎಂಟ್ರಿ ನಡೆದಿದೆ. ವಿವಿಧ ರೀತಿಯ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ದಾಖಲೆಯ ಎಂಟ್ರಿ ನಡೆದಿದೆ. ನಾನಾ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಸಿಇಟಿ ಮತ್ತು ನೀಟ್ ಸೀಟ್ ಮ್ಯಾಟ್ರಿಕ್ಸ್ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಅದರಂತೆ ಅರ್ಹ […]