ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸಂಚಾರ ಜೂ. 27ರಿಂದ ಆರಂಭ: ವೇಳಾಪಟ್ಟಿ ಪ್ರಕಟ

ಹುಬ್ಬಳ್ಳಿ : ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ವಂದೇ ಭಾರತ್​ ಬೆಂಗಳೂರು – ಧಾರವಾಡ ಮಧ್ಯೆಯ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಲಿದ್ದು, ಜೂನ್​ 27 ರಿಂದ ಅಧಿಕೃತ ಓಡಾಟ ಆರಂಭವಾಗಲಿದೆ. ವಂದೇ ಭಾರತ್ ರೈಲು ಜೂ. 27 ರಿಂದ ಕೆಎಸ್‌ಆರ್‌ ಬೆಂಗಳೂರು – ಧಾರವಾಡ ಮಧ್ಯೆ ಸಂಚಾರ ಪ್ರಾರಂಭಿಸಲಿದೆ. ಧಾರವಾಡ ರೈಲು ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ವರ್ಚುಯಲ್ ಆಗಿ ರೈಲಿಗೆ ಹಸಿರು […]