‘ಜಿ20 ಡಿಜಿಟಲ್ ಇನೋವೇಶನ್ ಅಲೈಯನ್ಸ್ ಶೃಂಗಸಭೆ : ಭಾರತಕ್ಕೆ ಗೇಮ್ ಚೇಂಜರ್

ಬೆಂಗಳೂರು: ಜಿ20 ಡಿಜಿಟಲ್ ಇನೋವೇಶನ್ ಅಲೈಯನ್ಸ್ ಶೃಂಗಸಭೆ ಭಾರತಕ್ಕೆ ಗೇಮ್ ಚೇಂಜರ್ ಆಗಲಿದೆ. ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆಯುತ್ತಿರುವ ಜಿ20 ಡಿಜಿಟಲ್ ಇನ್ನೋವೇಶನ್ ಅಲೈಯನ್ಸ್ ಶೃಂಗಸಭೆಯ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟಾರ್ಟ್‌ಅಪ್ ಭಾರತದ ಭವಿಷ್ಯವಾಗಿದೆ. ಹೊಸ ಪೀಳಿಗೆಯು ತಂತ್ರಜ್ಞಾನದ ಸ್ಟಾರ್ಟ್‌ಅಪ್‌ಗಳು ಭಾರತವನ್ನು ಮುನ್ನಡೆಸಲಿವೆ. ಅವರಿಗೆ ತಾಂತ್ರಿಕ ಸಹಾಯ ಮತ್ತು ಸರಬರಾಜು ಸರಪಳಿಯನ್ನು ಸರಿಪಡಿಸುವುದು ಮುಖ್ಯವಾಗಿದೆ. ವಾಸ್ತವದಲ್ಲಿ ಸ್ಟಾರ್ಟ್ ಅಪ್​​ಗಳಿಗೆ ಕನಸುಗಳಿವೆ. ಇದರ ಬಗ್ಗೆ ಕಾಳಜಿ ವಹಿಸುವ ಅಗತ್ಯವಿದೆ. ಇವು ಎಲ್ಲವನ್ನು ಜಿ20 ಡಿಜಿಟಲ್ ಇನ್ನೋವೇಶನ್ ಅಲೈಯನ್ಸ್ […]