Tag: #bangalore #gurranty #DKS #PArliment
-
ಗ್ಯಾರಂಟಿ ಮೂಲಕ ಪ್ರತಿ ಕುಟುಂಬಕ್ಕೆ 4 ರಿಂದ 5 ಸಾವಿರ ರೂಪಾಯಿ ನೆರವಾಗಲಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಅನ್ನಭಾಗ್ಯ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದ ದಿನವೇ ಬಸವ ಜಯಂತಿಯಂದು ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದನ್ನು ಈ ದಿನ ಸ್ಮರಿಸುತ್ತೇನೆ ಎಂದರುಇಂದು ಅನ್ನಭಾಗ್ಯ ಭರವಸೆ ಜಾರಿ ಮೂಲಕ ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಸಂದೇಶ ರವಾನೆಯಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. . ಬಳಿಕ ನಮ್ಮ ಸರ್ಕಾರ ಆ ಯೋಜನೆಯಲ್ಲಿ ಅಕ್ಕಿಯ ಪ್ರಮಾಣವನ್ನು 7 ಕೆಜಿಗೆ…