ಶಿವಮೊಗ್ಗ ಲಯನ್ಸ್ ಮಣಿಸಿ ಫೈನಲ್‌ಗೇರಿದ ಹುಬ್ಬಳ್ಳಿ ಟೈಗರ್ಸ್: ಮಹಾರಾಜ ಟ್ರೋಫಿ

ಬೆಂಗಳೂರು: ಶಿವಮೊಗ್ಗ ಲಯನ್ಸ್ ತಂಡವನ್ನು ಅನಾಯಾಸವಾಗಿ ಸೋಲಿಸಿದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ. ಪ್ರಸಕ್ತ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಹುಬ್ಬಳ್ಳಿ ಟೈಗರ್ಸ್ ಸೆಮಿಫೈನಲ್‌ನಲ್ಲಿ ಶಿವಮೊಗ್ಗ ಲಯನ್ಸ್ ವಿರುದ್ಧ ಮುಗ್ಗರಿಸಿತು. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ತಾಹಾ (69) ಮತ್ತು ಕೆ.ಎಲ್.ಶ್ರೀಜಿತ್ (61*) ಜೊತೆಯಾಟದ ಬಲದಿಂದ ಶಿವಮೊಗ್ಗವನ್ನು ಆರು ಓವರ್‌ಗಳು ಬಾಕಿ ಇರುವಂತೆಯೇ 8 ವಿಕೆಟ್‌ಗಳಿಂದ ಮಣಿಸಿತು.ಟಾಸ್ ಸೋತು ಶಿವಮೊಗ್ಗ […]