ಕೆಲವೇ ದಿನಗಳಲ್ಲಿ ಸಾರ್ವಜನಿಕರಿಗೆ ಲಭ್ಯ, ಇಂದಿರಾ ಕ್ಯಾಂಟೀನ್ ಮೆನುಗೆ 4 ಹೊಸ ಆಹಾರ ಸೇರ್ಪಡೆ

ಬೆಂಗಳೂರು: ಜನರಿಗೆ ಕಡಿಮೆ ಬೆಲೆಗೆ ಗುಣಮಟ್ಟದ ಆಹಾರ ಪೂರೈಸಲು ನಿರ್ಧರಿಸಿ ಸಿದ್ದರಾಮಯ್ಯ ಹಿಂದೆ ಸಿಎಂ ಆಗಿದ್ದಾಗ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ಗೆ ಮತ್ತೆ ಹಳೆಯ ವೈಭವ ತರಲು ಮುಂದಾಗಿದ್ದಾರೆ.ಬಿಬಿಎಂಪಿ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಮೆನುವಿಗೆ ಹೊಸ ಆಹಾರ ಸೇರಿಸಿದ್ದಾರೆ. ಸಿಎಂ ಸೂಚನೆ ಆಧರಿಸಿ ಬಿಬಿಎಂಪಿ ಅಧಿಕಾರಿಗಳು ಹೊಸದಾಗಿ ಇಂದಿರಾ ಕ್ಯಾಂಟೀನ್ ಮೆನುವಿಗೆ ನಾಲ್ಕು ಹೊಸ ಆಹಾರವನ್ನು ಸೇರಿಸಿದ್ದಾರೆ. ಇದರಿಂದ ಮುಂದಿನ ಕೆಲವೇ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ನಲ್ಲಿ ಗ್ರಾಹಕರು ಕಡಿಮೆ ಬೆಲೆಗೆ ಬ್ರೆಡ್-ಜ್ಯಾಮ್, ಮಂಗಳೂರು ಬನ್, ಮುದ್ದೆ-ಸೊಪ್ಪಿನ ಸಾರು ಹಾಗೂ […]