ಬೆಂಗಳೂರು : ಜ್ಯುವೆಲರಿ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಬೆಂಗಳೂರು: ಕಳೆದ ವಾರ ನಗರದ ಹಲವು ಉದ್ಯಮಿಗಳ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದೂ ಸಹ ತಮ್ಮ ಪರಿಶೀಲನೆ ಮುಂದುವರೆಸಿದ್ದಾರೆ.ನಗರದ ಸುಮಾರು ಹತ್ತಕ್ಕೂ ಅಧಿಕ ಕಡೆಗಳಲ್ಲಿ‌ ಆದಾಯ ತೆರಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.ಬೆಂಗಳೂರಲ್ಲಿ ಉದ್ಯಮಿಗಳ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪ ಕಂಡು ಬಂದ ಹಿನ್ನೆಲೆಯಲ್ಲಿ ಚಿನ್ನ ಗಿರವಿ ಮತ್ತು ಖರೀದಿ ಮಾಡುವ […]