‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ’ KSRTCಗೆ ಬ್ರ್ಯಾಂಡ್ ಪ್ರಶಸ್ತಿ

ಬೆಂಗಳೂರು:ಈ ಬಾರಿ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಲಭಿಸಿದ್ದು, ಕೆಎಸ್‌ಆರ್‌ಟಿಸಿ ಮುಕುಟಕ್ಕೆ ಜಾಗತಿಕ ಮನ್ನಣೆ ಸಿಕ್ಕಂತಾಗಿದೆ. ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಅತ್ಯುತ್ತಮ ಸಂಚಾರ ಸೇವೆ ಒದಗಿಸುತ್ತಿರುವ ಸಂಸ್ಥೆಗಳಲ್ಲಿ ಪ್ರಮುಖ ಸಂಸ್ಥೆಯಾಗಿರುವ ಕೆಎಸ್‌ಆರ್‌ಟಿಸಿಯನ್ನು ಪ್ರತಿ ವರ್ಷವೂ ಒಂದಿಲ್ಲೊಂದು ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ.ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಆಯ್ಕೆಯಾಗಿದೆ. ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ […]