ಬೆಂಗಳೂರು ನಗರದ 45 ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಏಕಕಾಲಕ್ಕೆ ದಾಳಿ

ಬೆಂಗಳೂರು: ಕಡತ ವಿಲೇವಾರಿಗೆ ವಿಳಂಬ, ಖಾತಾ ಬದಲಾವಣೆ ಹಾಗೂ ಕಟ್ಟಡ ನಿರ್ಮಾಣಕ್ಕೆ ನಿರಾಕ್ಷೇಪಣ ಪತ್ರ ಪಡೆಯಲು ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬಿಬಿಎಂಪಿಯ ಎಲ್ಲಾ ವಲಯಗಳ ಆರ್​ಓ, ಎಆರ್​ಓ, ಎಡಿಟಿಪಿ ಕಚೇರಿಗಳು ಸೇರಿದಂತೆ 45 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆಬಿಬಿಎಂಪಿಯ ಕಂದಾಯ ಹಾಗೂ ನಗರ ಯೋಜನಾ ವಿಭಾಗಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಕುರಿತ ದೂರುಗಳ ಆಧರಿಸಿ, ನಗರದ 45 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು‌ ದಿಢೀರ್ ದಾಳಿ ನಡೆಸಿ […]