ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ : ನಾಳೆ ನಿಮ್ಮ ಮೊಬೈಲ್ ನಲ್ಲಿ ಪ್ರತಿಧ್ವನಿಸಲಿದೆ ಎಚ್ಚರಿಕೆ ಕರೆಗಂಟೆ

ಬೆಂಗಳೂರು: ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಈಗಾಗಲೇ ಮೊಬೈಲ್ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ದದೊಂದಿಗೆ ಸಂದೇಶ ಫ್ಲಾಶ್ ಆಗಲಿದೆ. ಬಳಕೆದಾರರು […]