ಬೆಂಗಳೂರು ಸೆಂಟ್ರಲ್ ಸಿಲ್ಕ್ ಬೋರ್ಡ್‌ನಲ್ಲಿ ಹುದ್ದೆ: ಅರ್ಜಿ ಆಹ್ವಾನ

ಸೆಂಟ್ರಲ್ ಸಿಲ್ಕ್ ಬೋರ್ಡ್ ಬೆಂಗಳೂರು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. *ಹುದ್ದೆಗಳು: ಟ್ರೈನರ್, ಟ್ರೈನಿಂಗ್ ಅಸಿಸ್ಟೆಂಟ್ *ಹುದ್ದೆಗಳ ಸಂಖ್ಯೆ: 60 *ಸ್ಥಳ: ಬೆಂಗಳೂರು *ವಿದ್ಯಾರ್ಹತೆ: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಡಿಪ್ಲೊಮಾ, ಎಂಜಿನಿಯರಿಂಗ್ ಅಥವಾ ಐಟಿಐ ಮುಗಿಸಿರಬೇಕು. *ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. *ಅರ್ಜಿ ಶುಲ್ಕ: ಇಲ್ಲ *ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ […]