ಬಾಂಗ್ಲಾ ವಿರುದ್ಧ ಭಾರತ ಟಿ20 ಸರಣಿ ನಾಳೆಯಿಂದ ಆರಂಭ

ಭಾರತದ ಮಹಿಳಾ ತಂಡ ನಾಲ್ಕು ತಿಂಗಳ ಬ್ರೇಕ್ನ ನಂತರ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿದೆ ಹರ್ಮನ್ಪ್ರೀತ್ ಕೌರ್ ನಾಯಕತ್ವದಲ್ಲಿ ಆಟಗಾರ್ತಿಯರು ಬಾಂಗ್ಲಾ ನೆಲದಲ್ಲಿ ಮೂರು ಟಿ20 ಪಂದ್ಯಕ್ಕೆ ಅಣಿಯಾಗುತ್ತಿದ್ದಾರೆ. ನಾಳೆಯಿಂದ ಮೂರು ಟಿ20 ಪಂದ್ಯದ ಸರಣಿ ಆರಂಭವಾಗಲಿದೆ. ಟಿ20 ನಂತರ ಮೂರು ಏಕದಿನ ಪಂದ್ಯವನ್ನು ಬಾಂಗ್ಲಾದೇಶದಲ್ಲಿ ಕೌರ್ ನಾಯಕತ್ವದ ತಂಡ ಆಡಲಿದೆ.ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಉತ್ತಮ ಪ್ರದರ್ಶನ ನೀಡದ ಯುವ ಪ್ರತಿಭೆಗಳನ್ನ ಹೊಂದಿದ ತಂಡದ ಜೊತೆಗೆ ಕೌರ್ ನಾಯಕತ್ವದ ತಂಡ ಬಾಂಗ್ಲಾದೇಶದ ವಿರುದ್ಧ ನಾಳೆ ಕಣಕ್ಕಿಳಿಯಲಿದೆ. .ಮಹಿಳಾ ತಂಡವು […]