ಸೆಪ್ಟೆಂಬರ್ 28 ರಿಂದ ಕನ್ನಡದಲ್ಲಿ ‘ಬಿಗ್ ಬಾಸ್’ ಅಬ್ಬರ: ಈ ಬಾರಿ ಕಿಚ್ಚ ಸುದೀಪ್ ನಿರೂಪಣೆ!

‘ಬಿಗ್‌ಬಾಸ್’ ಕನ್ನಡ ಸೀಸನ್ 12 ಸೆಪ್ಟೆಂಬರ್ 28ರಿಂದ ಶುರುವಾಗಲಿದೆ ಎಂದು ಕಲರ್ಸ್ ಕನ್ನಡ ಈಗಾಗಲೇ ದೃಢಪಡಿಸಿದೆ. ಕಿಚ್ಚ ಸುದೀಪ್ ಅವರೇ ಈ ಬಾರಿಯೂ ನಿರೂಪಣೆ ಮಾಡಲಿರುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ ಯಾವೆಲ್ಲಾ ಕಂಟೆಸ್ಟೆಂಟ್ ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಬಹುದು ಎಂಬ ಪ್ರಶ್ನೆ ಮಾತ್ರ ಕುತೂಹಲದ ಪ್ರಶ್ನೆಯಾಗಿ ಉಳಿದಿದೆ. ಇದರ ನಡುವೆ ಈ ಬಾರಿ ಬಿಗ್ ಬಾಸ್‌ಗೆ ಜನಸಾಮಾನ್ಯರಿಗೂ ಎಂಟ್ರಿಯಿದೆ ಎಂದು ಕಲರ್ಸ್ ಕನ್ನಡ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಇದೀಗ ಕಲರ್ಸ್ ಕನ್ನಡ ಬುಧವಾರ […]