ಬಟಾಣಿಗೂ ಬಂತು ಕಂಟಕ: ಬಟಾಣಿಯಲ್ಲಿ ಸ್ಪೋಟಕ ಅಂಶ ಪತ್ತೆ, ಬ್ಯಾನ್ ಮಾಡುತ್ತಾ ಸರಕಾರ?

ಬೆಂಗಳೂರು,ಮಾ.09: ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದರಿಂದ ಕ್ಯಾನ್ಸರ್​ಕಾರಕ ಅಂಶ ಬಿಡುಗಡೆಯಾಗುತ್ತದೆ ಎಂದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಹೊಟೇಲ್, ಉಪಾಹಾರ ಮತ್ತು ತಿನಿಸು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಟಾಣಿಯಲ್ಲಿ ಕೃತಕ ಕಲಬೆರಕೆ ಅಂಶ ಪತ್ತೆಯಾಗಿದೆ. ಈಗಾಗಲೇ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್​ ಕಲರ್​ ಬಳಕೆ ನಿಷೇಧದ ಬಗ್ಗೆ ಶಿಫಾರಸು ಮಾಡಿದ್ದಾರೆ. ಕ್ಯಾನ್ಸರ್ ಕಾರಕ ಅಂಶ ಪತ್ತೆ:ಬಟಾಣಿಯಲ್ಲಿ ಕೃತಕ ಕಲಬೆರಕೆ […]