ಜೆಕೆ ಟೈರ್ ರೇಸಿಂಗ್ ಸೀಸನ್ 2025: ಯುವ ಚಾಲಕರು ಮತ್ತು ಅನುಭವಿಗಳ ರೇಸರ್ ಗಳ ನಡುವೆ ಭರ್ಜರಿ ಪೈಪೋಟಿ!

ಬೆಂಗಳೂರು: ಕೊಯಮತ್ತೂರಿನ ಹೊರವಲಯದಲ್ಲಿರುವ ಕರಿ ಮೋಟಾರ್ ಸ್ಪೀಡ್‌ವೇಯಲ್ಲಿ 2025ರ ಜೆಕೆ ಟೈರ್ ರೇಸಿಂಗ್ ಸೀಸನ್ 2 ನೇ ಸುತ್ತಿನ ರೇಸಿಂಗ್ ನಡೆಯಿತು. ಅನುಭವಿ ರೇಸರ್‌ಗಳು ಮತ್ತು ಹೊಸ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ ಸ್ಪರ್ಧಿಸಿ ಮೋಟಾರ್ ಸ್ಪೋರ್ಟ್ಸ್‌ನ ಸಂಭ್ರಮವನ್ನು ಹೆಚ್ಚಿಸಿದರು. ಗುರುಗ್ರಾಮಿನ 10ನೇ ತರಗತಿಯ ವಿದ್ಯಾರ್ಥಿ ನಿಹಾಲ್ ಸಿಂಗ್ ತಮ್ಮ ವೇಗ ಮತ್ತು ಉತ್ಸಾಹದಿಂದ ಎಲ್ಲರ ಗಮನ ಸೆಳೆದರು. ಅನುಭವಿ ರೆಸೀರ್ ಗಳೊಂದಿಗೆ ಸ್ಪರ್ಧೆ ನಡೆಸಿದ ನಿಹಾಲ್ ಶನಿವಾರದ ಮೊದಲ ರೇಸ್‌ನಲ್ಲಿ ವಿಜಯಶಾಲಿಯಾದರು. ಭಾನುವಾರ ನಡೆದ ರೇಸ್ ನ […]