ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಬಂಧನ.

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆಗೆ ನಟ ದರ್ಶನ್‌ ಸೂಚನೆ ನೀಡಿದ್ದರು ಎನ್ನಲಾಗಿದೆ. ದರ್ಶನ್‌ ಸೇರಿದಂತೆ 10 ಮಂದಿಯನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ. ಏನಿದು ಪ್ರಕರಣ?: ನಟ ದರ್ಶನ್‌ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ […]