ಈ ಸಲ ಕಪ್ ನಮ್ದು..!

ಬೆಂಗಳೂರು: ಆರ್ ಸಿಬಿಯ ಚೊಚ್ಚಲ ಐತಿಹಾಸಿಕ ಗೆಲುವಿಗೆ ಸಿಎಂ ಸಿದ್ದರಾಮಯ್ಯ ಆದಿಯಾಗಿ ಸಚಿವರು ಅಭಿನಂದನೆಗಳ ಮಹಾಪಪೂರದೊಂದಿಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಎಕ್ಸ್ ಪೋಸ್ಟ್ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿ ಸಚಿವರುಗಳು ಐಪಿಎಲ್ ಚಾಂಪಿಯನ್ ಆರ್ ಸಿಬಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಟ್ಯಾಬ್ನಲ್ಲೇ ಪಂದ್ಯ ವೀಕ್ಷಿಸಿದ ಸಿಎಂ: ಸಿಎಂ ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಟ್ಯಾಬ್ ನಲ್ಲೇ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದರು. ಆರ್ […]