ಬಿಪಿಎಲ್​ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರದಿಂದ ಖಡಕ್​ ಸೂಚನೆ: ಯಾರೆಲ್ಲ ಪಡಿತರ ಚೀಟಿ ಹೊಂದಲು ಅನರ್ಹರು. ಇಲ್ಲಿದೆ ವಿವರ..!

ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್​ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ […]