ಪ್ರೊಬೆಷನರಿ ಸೇರಿದಂತೆ 500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಐಬಿಪಿಎಸ್

ಕೆನರಾ ಬ್ಯಾಂಕ್​, ಬ್ಯಾಂಕ್​ ಆಫ್​ ಇಂಡಿಯಾ, ಬ್ಯಾಂಕ್​​ ಆಫ್​​ ಇಂಡಿಯಾ, ಬ್ಯಾಂಕ್​​ ಆಫ್​ ಮಹಾರಾಷ್ಟ್ರ, ಬ್ಯಾಂಕ್​ ಆಫ್​ ಬರೋಡಾ, ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ, ಇಂಡಿಯನ್​ ಬ್ಯಾಂಕ್​ ಸೇರಿದಂತೆ ವಿವಿಧ ಬ್ಯಾಂಕ್​ಗಳಲ್ಲಿ ಖಾಲಿ ಇರುವ ಕ್ಲರ್ಕ್​ ಹುದ್ದೆ ನೇಮಕಾತಿಗೆ ಇನ್ಸ್​ಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್ (IBPS) ಒಟ್ಟು 4451 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಅದರಲ್ಲಿ ಕೆನರಾ ಬ್ಯಾಂಕ್​ನಲ್ಲಿ ಒಟ್ಟು 500 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಇದೀಗ ವಿಸ್ತರಣೆ ಮಾಡಿ ಹೊಸ […]