ಬ್ಯಾಂಕ್ ಆಫ್ ಬರೋಡಾ ಬರೋಡಾ: ಕಾರ್ ಲೋನ್ ಮೇಲೆ ಸ್ಥಿರ ಬಡ್ಡಿ ದರದ ಆಯ್ಕೆ

ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್), ಕಾರ್ ಲೋನ್ ಗಳ ಮೇಲೆ ಸ್ಥಿರ ಬಡ್ಡಿದರವನ್ನು ಪರಿಚಯಿಸುವುದಾಗಿ ಘೋಷಿಸಿದೆ. ಸಾಲಗಾರರು ತಮ್ಮ ಆದ್ಯತೆಯ ಆಧಾರದ ಮೇಲೆ ಬರೋಡಾ ಕಾರ್ ಲೋನ್ ಗಳ ಮೇಲೆ ಸ್ಥಿರ ಮತ್ತು ಫ್ಲೋಟಿಂಗ್ ಬಡ್ಡಿದರಗಳ ನಡುವೆ ಆಯ್ಕೆ ಮಾಡುವ ಆಯ್ಕೆಯನ್ನು ಹೊಂದಿದ್ದಾರೆ. ಬರೋಡಾ ಕಾರ್ ಲೋನ್ ಗಳ ನಿಗದಿತ ಬಡ್ಡಿ ದರವನ್ನು ಬ್ಯಾಂಕಿನ 1-ವರ್ಷದ MCLRUÉ ಜೋಡಿಸಲಾಗಿದೆ ಮತ್ತು ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಹೊಸ ಕಾರು […]

116 ನೇ ಸಂಸ್ಥಾಪನಾ ದಿನ ಆಚರಿಸಿದ ಬ್ಯಾಂಕ್ ಆಫ್ ಬರೋಡಾ

ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಗುರುವಾರ ತನ್ನ 116ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಂಡಿತು. ಉರ್ವಾದಲ್ಲಿರುವ ಡಾ. ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕಾರಿ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಾತನಾಡಿ, ಸ್ವ-ಸಹಾಯ ಸಂಘಗಳ ಮೂಲಕ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ತಲುಪಿದೆ. ಮನೆ, ಉತ್ತಮ ಆಸ್ಪತ್ರೆಗಳ ಸೇವೆ ಸೇರಿದಂತೆ ಎಲ್ಲಾ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಬ್ಯಾಂಕಿನಿಂದ ದೊರೆಯುವಂತಾಗಲಿ […]

ಭ್ರಷ್ಟಾಚಾರ ಮುಕ್ತ ಭಾರತಕ್ಕಾಗಿ ಬ್ಯಾಂಕ್ ಅಫ್ ಬರೋಡಾದಿಂದ ಜಾಗರೂಕತಾ ಸಪ್ತಾಹ

ಮಂಗಳೂರು: ಸೆಂಟ್ರಲ್ ವಿಜಿಲೆನ್ಸ್ ಆಯೋಗದ ನಿರ್ದೇಶನದಂತೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥ ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯವು ಅಕ್ಟೋಬರ್ 31 ರಿಂದ ನವೆಂಬರ್ 06 ರವರೆಗೆ ವಿಜಿಲೆನ್ಸ್ ಜಾಗೃತಿ ಸಪ್ತಾಹವನ್ನು ಆಚರಿಸುತ್ತಿದೆ. ಈ ಸಂಬಂಧವಾಗಿ ನ.06 ರವರೆಗೆ ಬ್ಯಾಂಕ್‌ ನ ಎಲ್ಲಾ ಪಾಲುದಾರರೊಡಗೂಡಿ ಭ್ರಷ್ಟಾಚಾರವನ್ನು ತಡೆಗಟ್ಟಲು ಮತ್ತು ಅದರ ವಿರುದ್ಧ ಹೋರಾಡಲು ವಿವಿಧ ಚಟುವಟಿಕೆಗಳನ್ನು ನಡೆಸಬೇಕಾಗಿದ್ದು, ಕಾರ್ಯಕ್ರಮದ ಅಂಗವಾಗಿ ಆದಿತ್ಯವಾರ ಮಂಗಳೂರಿನ ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್ ರವರು ವಿಜಯ ಟವರ್ಸ್ […]

ಬ್ಯಾಂಕ್ ಆಫ್ ಬರೋಡಾ 115 ನೇ ಸ್ಥಾಪನಾ ದಿನಾಚರಣೆ

ಉಡುಪಿ: ಬ್ಯಾಂಕ್ ಅಪ್ ಬರೋಡ ಅತ್ರಾಡಿ ಶಾಖೆಯಲ್ಲಿ ಬ್ಯಾಂಕಿನ 115 ನೇ ಸ್ಥಾಪನಾ ದಿನಾಚರಣೆಯನ್ನು ಬ್ಯಾಂಕಿನ ಹಿರಿಯ ಗ್ರಾಹಕ ಸತ್ಯಾನಂದ ನಾಯಕ್ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಬ್ಯಾಂಕಿನ ಸ್ಥಾಪಕರಾದ ಮಹಾರಾಜ್ ಸಯಾಜಿ ರಾವ್ ಗಾಯಕ್ವಡ್ ರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಗೈದರು. ನಂತರ ಮಾತನಾಡುತ್ತಾ, 1973 ರಲ್ಲಿ ಅತ್ರಾಡಿಯಲ್ಲಿ ವಿಜಯ ಬ್ಯಾಂಕ್ ಶಾಖೆ ಉದ್ಘಾಟನೆ ಅದ ಸಂದರ್ಭದ ದಿನಗಳು, 1969 ರಲ್ಲಿ ಬ್ಯಾಂಕ್ ರಾಷ್ಟೀಕರಣ, 2020 ರಲ್ಲಿ ಬ್ಯಾಂಕ್ ಆಫ್ ಬರೋಡದೊಂದಿಗೆ ದೇನಾ […]