ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ :ಕರ್ನಾಟಕ ಗ್ರಾಮೀಣ ಬ್ಯಾಂಕ್​ ಸೇರಿದಂತೆ 8594 ಹುದ್ದೆಗೆ ನೇಮಕಾತಿ

  ಪ್ರಾದೇಶಿಕ ಬ್ಯಾಂಕಿಂಗ್​ ವಲಯದಲ್ಲಿ (ಆರ್​ಆರ್​ಬಿ) ನಡೆಯುತ್ತಿರುವ ಈ ನೇಮಕಾತಿಯಲ್ಲಿ ಒಟ್ಟು 8594 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್​ಗೆ 606 ಮತ್ತು ಕರ್ನಾಟಕ ವಿಕಾಸ್​ ಗ್ರಾಮೀಣ ಬ್ಯಾಂಕ್​​ನ ಒಟ್ಟು 200 ಹುದ್ದೆಗಳ ಭರ್ತಿಗೂ ಅಧಿಸೂಚನೆ ಹೊರಡಿಸಲಾಗಿದೆ. ದೇಶದ ವಿವಿಧ ಬ್ಯಾಂಕಿಂಗ್​ ವಲಯದಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿಗೆ ಇನ್ಸ್​ಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್ (IBPS) ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಜೂನ್​ 21 ಕಡೆಯ ದಿನವಾಗಿದೆ. ಹುದ್ದೆ […]