ಬಂಟಕಲ್ ಕಾಲೇಜಿನಲ್ಲಿ “ ರಾಷ್ಟ್ರ ಮಟ್ಟದ 36 ಗಂಟೆಗಳ ಹ್ಯಾಕೋತ್ಸವ” ಉದ್ಘಾಟನೆ

ಬಂಟಕಲ್:ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗವು ಸಂಸ್ಥೆಯ ಇನ್ನೋವೇಶನ್ ಘಟಕ, ಐಎಸ್‌ಟಿಇ ಘಟಕ ಮತ್ತು ಐಇಇಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ರಾಷ್ಟ್ರಮಟ್ಟದ 36 ಗಂಟೆಗಳ ಹ್ಯಾಕೋತ್ಸವದ ಉದ್ಘಾಟನಾ ಸಮಾರಂಭವು ದಿನಾಂಕ 11 ಸೆಪ್ಟೆಂಬರ್ 2024 ರಂದು ನಡೆಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇರ‍್ವ ಭಟ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳತಾಂತ್ರಿಕ ಕೌಶಲ್ಯವನ್ನು ಅಭಿವೃದ್ಧಿ ಪಡಿಸಿ ಉದ್ಯೋಗವಕಾಶವನ್ನು ಪಡೆದುಕೊಳ್ಳಲು ನೆರವಾಗುತ್ತದೆ ಎಂದರು. ಸಂಸ್ಥೆಯ ಉಪ […]