ಉಡುಪಿ: ಬಂಟಕಲ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಲ್ಲಿ ಕಂಪ್ಯೂಟೇಷನಲ್ ಇಂಟೆಲಿಜೆನ್ಸ್ ಮತ್ತು ಸ್ಮಾರ್ಟ್ ಕಮ್ಯುನಿಕೇಷನ್ (ಸಿಐಎಸ್‌ಸಿ-2024) ಮತ್ತು ಮೆಟೀರಿಯಲ್, ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ಮ್ಯಾನ್ಯುಫಾಕ್ಚ್ಚರಿಂಗ್ (ಎಮ್‌ಇಇಎಮ್‌ಎಸ್ –2024) ಎಂಬ ವಿಷಯದ ಕುರಿತು ಪ್ರತಿಷ್ಠಿತ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣವನ್ನು ದಿನಾಂಕ 20 ಮತ್ತು 21 ಡಿಸೆಂಬರ್ 2024 ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟಿಯಲ್ ರಿಸರ್ಚ್, ಬೆಂಗಳೂರು ಇಲ್ಲಿನ ಹಿರಿಯ ವಿಜ್ಞಾನಿಗಳಾದ ಡಾ. […]