ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾಸ್ಟರಿಂಗ್ ಪೈಥಾನ್ ಐದು ದಿನಗಳ ಅಧ್ಯಾಪಕರ ಅಭಿವೃದ್ದಿ ಕಾರ್ಯಾಗಾರ

ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ, ಕಾಕುಂಜೆ ಸಾಫ್ಟ್ವೇರ್, ಮಂಗಳೂರು ಮತ್ತು ಕಾಲೇಜಿನ ಐಎಸ್‌ಟಿಇ ಘಟಕ, ಐಇಇಇ ಘಟಕ ಇವರಸಹಯೋಗದೊಂದಿಗೆ “ಮಾಸ್ಟರಿಂಗ್ ಪೈಥಾನ್: ಉದಯೋನ್ಮುಖ ಪ್ರವೃತ್ತಿಗಳು ಮತ್ತು ಆವಿಷ್ಕಾರಗಳು” ಎಂಬ ಶೀರ್ಷಿಕೆಯೊಂದಿಗೆ ಐದು ದಿನಗಳ ಅಧ್ಯಾಪಕರ ಅಭಿವೃದ್ದಿ ಕಾರ್ಯಾಗಾರವನ್ನು ಫೆಬ್ರವರಿ 3 ರಿಂದ7ರವರೆಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಫೆಬ್ರವರಿ 3ರಂದು ನಡೆಯಿತು. ಕಾಕುಂಜೆ ಸಾಫ್ಟ್ವೇರ್ ಇದರ ನಿರ್ದೇಶಕರಾದ ಶ್ರೀ ಜಿ ಕೆ ಭಟ್ […]