ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿ‌ ಚಿನ್ನಾಭರಣ ದೋಚಿದ ಕಳ್ಳರು

ಬಂಟ್ವಾಳ: ಮಾಜಿ ತಾ‌ಲೂಕು ಪಂಚಾಯತ್ ಸದಸ್ಯರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಕೆಳಗಿನ ತುಂಬೆ ನಿವಾಸಿ ಮಾಜಿ ತಾಲೂಕು ಪಂಚಾಯತ್ ಸದಸ್ಯ, ಬಿಜೆಪಿ ಸಕ್ರಿಯ ಕಾರ್ಯಕರ್ತ ಸೋಮಪ್ಪ ಕೋಟ್ಯಾನ್ ಅವರ ಮನೆಯಲ್ಲಿ ನಡೆದಿದ್ದು, ಹಾಡಹಗಲು ಮನೆಯಲ್ಲಿ ಯಾರು ಇಲ್ಲದ ವೇಳೆ ಹಿಂಬದಿಯ ಬಾಗಿಲು ಮುರಿದು ಮನೆಯೊಳಗೆ ಪ್ರವೇಶ ಮಾಡಿ ಕಳವು ನಡೆಸಿದ್ದಾರೆ. ಮನೆಯಲ್ಲಿದ್ದ 12,92,600 ಲಕ್ಷ ರೂಪಾಯಿ ಬೆಲೆಬಾಳುವ ಬಂಗಾರ, 15 ಸಾವಿರ ನಗದು […]