ಬಂಟ್ವಾಳ ತಾಲೂಕು ಮಡಿವಾಳರ ಸಮಾಜ ಸೇವಾ ಸಂಘದ 33 ನೇ ವಾರ್ಷಿಕ ಮಹೋತ್ಸವ

ಬಂಟ್ವಾಳ: ಉತ್ತಮ ಉದ್ದೇಶದ ಸಂಘಟನೆಯು ಇನ್ನಷ್ಟು ವಿಸ್ತರಿಸುವ ಮೂಲಕ ಹೊಸ ಬದಲಾವಣೆ ತರಲು ಸಾಧ್ಯ. ಉನ್ನತ ಶಿಕ್ಷಣ, ಪ್ರತಿಭೆ ಪ್ರೋತ್ಸಾಹ ನೀಡುವುದರಿಂದ ಉದ್ಯೋಗ, ಉದ್ಯಮ ಇನ್ನಷ್ಟು ಬೆಳೆಯುತ್ತದೆ ಎಂದು ಕರಿಂಜೆ ಶ್ರೀ ಲಕ್ಷ್ಮೀ ಸತ್ಯನಾರಾಯಣ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ಹೇಳಿದ್ದಾರೆ. ಅವರು ಬಂಟ್ವಾಳ ತಾಲೂಕಿನ ಕಂದೂರಿನ ಮಡಿವಾಳ ಮಾಚಿದೇವ ಸಭಾಭವನದಲ್ಲಿ ನಡೆದ ತಾಲೂಕು ಮಡಿವಾಳರ ಸಮಾಜ ಸೇವಾ ಸಂಘದ 33 ನೇ ವಾರ್ಷಿಕ ಮಹೋತ್ಸವದಲ್ಲಿ ಆಶೀರ್ವಚನ ನೀಡಿದರು. ತಾಲೂಕು ಸಂಘದ ಅಧ್ಯಕ್ಷ ಹರೀಶ್ ಮಂಕುಡೆ ಅಧ್ಯಕ್ಷತೆ […]